ಸವದತ್ತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಿಂದೋಗಿ, ಹಿರೂರ, ಬಂಡಾರಹಳ್ಳಿ ಗ್ರಾಮದಲ್ಲಿ ಲೋಕಸಭೆಯ ಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾದ ಮೃಣಾಲ ಹೆಬ್ಬಾಳಕರ್ ಪರ ಮತಯಾಚನೆ ಮಾಡಲಾಯಿತು.
ಈ ಸಂಧರ್ಭದಲ್ಲಿ ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಚನ್ನರಾಜ್ ಹೊತ್ತಿಹೊಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲು ಜಕಾತಿ, ಡಿ ಡಿ ಟೋಪೋಜಿ ಸೇರಿ ಗ್ರಾಮದ ಗುರು ಹಿರಿಯರು, ಮುಖಂಡರು, ತಾಯಂದಿರು ಉಪಸ್ಥಿತರಿದ್ದರು.