ಸವದತ್ತಿ.ಲೋಕಸಭಾ ಚುನಾವಣಾ ಪ್ರಚಾರ!!

ಸವದತ್ತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಿರಸಂಗಿ, ಕಲ್ಲಾಪುರ, ಆಚಮಟ್ಟಿ, ಚುಳಕಿ ಗ್ರಾಮಗಳಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾದ ಮೃಣಾಲ ಹೆಬ್ಬಾಳಕರ್ ಪರ ಮತಯಾಚನೆ ಮಾಡಲಾಯಿತು.

ಈ ಸಂಧರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಿ ಡಿ ಟೋಪೋಜಿ ಸೇರಿ ಗ್ರಾಮದ ಗುರು ಹಿರಿಯರು, ಮುಖಂಡರು, ತಾಯಂದಿರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!
× How can I help you?