ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಇ.ತುಕಾರಾಂ, ವಿಜಯಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಅಲಗೂರು (ರಾಜು), ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಮೃಣಾಲ್ ರವೀಂದ್ರ ಹೆಬ್ಬಾಳ್ಕರ್ ಅವರ ಪರವಾಗಿ ಅವರ ಕುಟುಂಬಸ್ಥರಿಗೆ ಹಾಗೂ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್ ಅವರ ಪರವಾಗಿ ಸಚಿವರಾದ ಶ್ರೀ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಇಂದು ಕೆಪಿಸಿಸಿ ಕಚೇರಿಯಲ್ಲಿ ಬಿ ಫಾರಂ ನೀಡಿ ಶುಭ ಹಾರೈಸಿದೆ.