ಹಾವೇರಿ-ಗದಗ ಕ್ಷೇತ್ರದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಎಚ ಕೆ ಪಾಟೀಲ್

ಲೋಕಸಭಾ ಚುನಾವಣೆ ಇನ್ನೇನು ಹತ್ತಿರ ಬರುತ್ತಿದೆ. ಈಗಾಗಲೆ ನಮ್ಮ ಪಕ್ಷದ ಹಾವೇರಿ-ಗದಗ ಕ್ಷೇತ್ರದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಅದರ ಮುಂದಿನ ಹೆಜ್ಜೆಯಾಗಿ ಗದಗ ಕಾಟನ್‌ ಸೇಲ್‌ ಸೋಸಾಯಿಟಿಯ ಕಾಂಗ್ರೆಸ್‌ ಕಛೇರಿಯಲ್ಲಿ ಗದಗ ಶಹರ ಕಾಂಗ್ರೆಸ್‌ ಘಟಕದ ವತಿಯಿಂದ ಲೋಕಸಭಾ ಚುನಾವಣಾ ಪೂರ್ವಭಾವಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಸನ್ಮಾನ್ಯ ಶ್ರೀ ಎಚ್ ಕೆ ಪಾಟೀಲ್ ಸಾಹೇಬರು ಶ್ರೀ ಡಿ. ಆರ್. ಪಾಟೀಲ ಅವರು ಸೇರಿದಂತೆ ಅನೇಕ ಮುಖಂಡರು, ಶಹರ ಘಟಕದ ಪದಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು.
.
.
.

HKPatil #hkpatilinc #gadagbetageri #gadaga #congress #karnatakacongress #lokasamara #lokasabha #karnatakaelections #lokasabhaelection2024 #Loksabha2024 #election2024 #inc #gadag

Leave a Reply

Your email address will not be published. Required fields are marked *

error: Content is protected !!
× How can I help you?