ಮುಂಡರಗಿ : ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಹೊರವಲಯದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಯುವಕನೋರ್ವನ ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆಯು ಗುರುವಾರ ನಡೆದಿದೆ. ಹತ್ಯೆಯಾಗಿರುವ ಯುವಕ ಸುಭಾಸ ನಾಯಕನು ಕೊಪ್ಪಳ ಜಿಲ್ಲೆಯ ಹ್ಯೆದರ ನಗರ ತಾಂಡಾದ ನಿವಾಸಿ ಆಗಿದ್ದು. ಬುಧವಾರ ರಾತ್ರಿ ಮುಂಡರಗಿ ಹೊರವಲಯದ ಹೌಸೀಂಗ್ ಬೋರ್ಡ್ ನ ಕಾಲೋನಿಯ ಬಯಲಿನಲ್ಲಿ ಇಬ್ಬರು ಗೆಳೆಯರ ಜೊತೆಗೆ ಕೂಡಿಕೊಂಡು ಪಾರ್ಟಿ ಮಾಡಿದ್ದಾನೆ. . ನೀಷೆ ಯಿಂದ ಮಲಗಿದಾಗ ಒಡೆದವರು ಯಾರೆಂದು ತಿಳಿಯಲು ತೇನೆಕೆಯಿಂದ ಗೊತ್ತಾಗ ಬೇಕಿದೆ.S P .D YSP. ಸ್ಥಳಕ್ಕೆ ಬೆಟ್ಟಿ ಕೊಟ್ಟು ಪರಿಶೀಲನೆ ಕೈ ಗೊಂಡಿದ್ದಾರೆ. ಸ್ಥಳಕ್ಕೆ ಸ್ವಾನ್ ದಳ ಆಗಮಿಸಿ ಸ್ಥಳ ಪರಿಶೀಲಿಸಲಾಗುತ್ತಿದೆ.ಈ ದುರ್ಘಟನೆಗೆ ಜನರು ಭಯ ಬಿತರಾಗಿದ್ದಾರೆ. ಎಲ್ಲಾ ತನಕೆಯಿಂದ ಹತ್ಯ ಮಾಡಿದವರನ್ನು ಎಡಮೂರಿ ಕಟ್ಟಲು ಪೊಲೀಸ್ ಇಲಾಖೆ ಸನ್ನದ ವಾಗಿದೆ. ಆದರೆ ಅದೆ ಬಯಲಿನಲ್ಲಿ ತಡರಾತ್ರಿ ಸುಭಾಸ ನಾಯಕನನ್ನು ಬೀಯರ್ ಬಾಟಲಿಯಿಂದ ತಲೆಗೆ ಹೊಡೆದು ಹತ್ಯೆ ಮಾಡಿರುವ ಘಟನೆ ನಡೆದಿರುವ ಬಗ್ಗೆ ಗುರುವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಸುಭಾಸ ನಾಯಕ ಜೊತೆ ಇದ್ದ ಗೆಳೆಯರು ತಾಂಡಾಕ್ಕೆ ಹೋಗಿ ಹತ್ಯೆಯ ಘಟನೆಯ ಕುರಿತು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿ ಪೋಲೀಸರು ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಘಟನೆಯ ಕುರಿತು ತನಿಖೆಯನ್ನು ನಡೆಸುತ್ತಿದ್ದಾರೆ. ಮುಂಡರಗಿ ತಾಲೂಕು ಮಹಾ ಸುದ್ದಿ ವರದಿಗಾರರು A N Kelur 9591817982