ಗದಗ ನೂತನ ಜಿಲ್ಲಾಧಿಕಾರಿಯಾಗಿ ಗೋವಿಂದ ರೆಡ್ಡಿ ನೇಮಕ

ಗದಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ (ಕೆ.ಎ.)2013 ರ ಐ.ಎ.ಎಸ್.ಅಧಿಕಾರಿ ಗೋವಿಂದ ರೆಡ್ಡಿ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಹಿಂದೆ ಅವರು ಬೀದರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಪ್ರಸ್ತುತ ಗದಗ ಜಿಲ್ಲಾಧಿಕಾರಿ ಆಗಲು ಸರ್ಕಾರ ಅವರನ್ನು ನೇಮಿಸಿದೆ.

Leave a Reply

Your email address will not be published. Required fields are marked *

error: Content is protected !!
× How can I help you?