ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಇ.ತುಕಾರಾಂ, ವಿಜಯಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಅಲಗೂರು (ರಾಜು), ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಮೃಣಾಲ್ ರವೀಂದ್ರ ಹೆಬ್ಬಾಳ್ಕರ್ ಅವರ ಪರವಾಗಿ ಅವರ…