ಗದಗ ಜಿಲ್ಲಾ ರೋಣ ತಾಲೂಕ ಹೊಳೆಆಲೂರ ಗ್ರಾಮದಲ್ಲಿ ನಡೆದ ಇಸ್ಲಾಂ ಧರ್ಮದ ಪವಿತ್ರ ಹಬ್ಬವಾದ ರಂಜಾನ್ ದಿನದಂದು ಹೊಳೆಆಲೂರಿನ ಜಾಮಿಯಾ ಮಜೀದ್ ನಿಂದ ಮೆರವಣಿಗೆ ಮೂಲಕ ಇದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ್ ಪ್ರಾರ್ಥನೆ ಸಲ್ಲಿಸಲಾಯಿತು.ಈ ಸಮಯದಲ್ಲಿ ಮಾತನಾಡಿದ ಧರ್ಮಗುರುಗಳಾದ ಮೌಲಾನಾ ಅಬ್ದುಲ್…
ನಮಸ್ಕಾರಮಹಾಸುದ್ದಿಗೆ ಸ್ವಾಗತ. ರೋಣ ನಗರದಲ್ಲಿಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯ ರೋಣ ತಾಲೂಕ ಅಧ್ಯಕ್ಷರಾದ ಎಮ್ ಎಮ್ ನದಾಫ ರವರುಸಂವಿಧಾನದ ವಿರುದ್ಧವಾಗಿ ವಿವಾದಾತ್ಮಕ ಹೇಳಿಕೆಯನ್ನು ಹೇಳಿರುವ ಅನಂತ್ ಕುಮಾರ್ ಹೆಗಡೆ ರವರ ವಿರುದ್ಧ ಹಾಗೂ ತಪ್ಪಿತಸ್ಥರಿಗೆ ಶಿಕ್ಷೆಯ ಒದಗಿಸಬೇಕೆಂದು ಸರಕಾರಕ್ಕೆ ಮನವಿ ಮಾಡುವ…
ರೋಣ:ತಾಲೂಕು ಜಕ್ಕಲಿ ಗ್ರಾಮದ ಸಂಗೊಳ್ಳಿ ರಾಯಣ್ಣ ವೃತ್ತದ ಪಕ್ಕದಲ್ಲಿರುವ ಮುಖ್ಯ ಚರಂಡಿಯಲ್ಲಿ ಸಾಕಷ್ಟು ಹೂಳು ತುಂಬಿಕೊಂಡಿದ್ದು ಸೂಕ್ತವಾದ ಸ್ವಚ್ಛತೆ ಇಲ್ಲದೆ ಕೊಳಚೆ ನೀರು ಅಲ್ಲೇ ನಿಂತು ಗಬ್ಬುನಾರುತ್ತಿದೆ.ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಗ್ರಾಮಸ್ಥರು ಸಾಂಕ್ರಾಮಿಕ ರೋಗಗಳ ಭೀತಿ ಎದುರಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮದ 5…