ಬಳ್ಳಾರಿ, ಮೇ 19: ಬರಗಾಲ, ಬೇಸಿಗೆಯ ಹೊಡೆತಕ್ಕೆ ಸಿಲುಕಿದ ತುಂಗಭದ್ರಾ ಜಲಾಶಯದ ನೀರಿನ ಮಟ್ಟದಲ್ಲಿ ಭಾರೀ ಕುಸಿತವಾಗಿದೆ. ಪ್ರಸ್ತುತ ಡ್ಯಾಂನಲ್ಲಿ 3.40 ಟಿಎಂಸಿ ಅಡಿ ನೀರು ಮಾತ್ರ ಸಂಗ್ರಹವಿದ್ದು, ಡ್ಯಾಂ ಡೆಡ್‌ಸ್ಟೋರೇಜ್ ಹಂತವನ್ನು ತಲುಪಿದೆ.ಬಳ್ಳಾರಿಯಲ್ಲಿರುವ ತುಂಗಭದ್ರಾ ಡ್ಯಾಂನ ಒಟ್ಟು ನೀರಿನ ಸಂಗ್ರಹ…