ಚಿಕ್ಕಬಳ್ಳಾಪುರದಲ್ಲಿ 4.8 ಕೋಟಿ ರೂ. ಹಣ ವಶ: ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಆಪ್ತನ ಮನೆಯಲ್ಲಿ 4.8 ಕೋಟಿ ರೂಪಾಯಿ ಹಣ ವಶಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ವಿರುದ್ಧ ಮತದಾರರಿಗೆ ಆಮಿಷ ಹಾಗೂ ಅನಗತ್ಯ ಪ್ರಭಾವದ ಆರೋಪದ ಮೇಲೆ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ. ಚಿಕ್ಕಬಳ್ಳಾಪುರದ ಫ್ಲೈಯಿಂಗ್ ಸ್ಕ್ವಾಡ್ಸ್…

error: Content is protected !!
× How can I help you?