ನಗರದ ಕುಮಾರೇಶ್ವರ ಬಡಾವಣೆಯ ಮೂಕಾಂಬಿಕಾ ನಗರದಲ್ಲಿರುವ ಆರ್‌ಎಫ್‌ಓ ಮಹೇಶ ಅವರ ಮನೆ ಮೇಲೆ ನಿನ್ನೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು . ಈ ಸಂದಭ೯ದಲ್ಲಿ 500 ಗ್ರಾಂ ಚಿನ್ನ , 3 ಲಕ್ಷ ನಗದು , ಒಂದೂವರೆ ಕೆಜಿ…
ಧಾರವಾಡ 27 :ಸಾಂಸ್ಕೃತಿಕ ಕ್ಷೇತ್ರದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ನಗರದ ಕಲಾ ಸಂಸ್ಥೆಯಾದ ರೈಜಿಂಗ್ ಸ್ಟಾರ್ ಆರ್ಟ ಆ್ಯಂಡ್ ಕಲ್ಬರಲ್ ಅಕ್ಯಾಡಮಿ ವತಿಯಿಂದ ಧಾರವಾಡನಗರದ ಸಾಯಿನಗರದ ಶ್ರೀ ಸಾಯಿಬಾಬಾ ದೇವಸ್ಥಾನದ ಹತ್ತಿರದಲ್ಲಿರುವ ಲೇಕ್ ಸಿಟಿ ಬಡಾವಣೆಯ ಆವರಣದಲ್ಲಿ ಬರುವ ಎಪ್ರೀಲ್ ತಿಂಗಳಿನ…
ಧಾರವಾಡ:- ಕನ್ನಡದ ಅಧ್ಯಾಪಕರಾಗಿ ತಮ್ಮ ಅಧ್ಯಯನಶೀಲ ಬೋಧನೆಯಿಂದ ಅಸಂಖ್ಯಾತ ಶಿಷ್ಯ ಬಳಗವನ್ನು ಸಂಪಾದಿಸಿದ್ದರು. ಕನ್ನಡ, ಮರಾಠಿ, ಹಿಂದಿ, ಇಂಗ್ಲಿಷ್ ಭಾಷೆಗಳ ಮೇಲೆ ಪ್ರಭುತ್ವ ಹೊಂದಿದ್ದರು. ಅನೇಕ ಸಂಘ-ಸಂಸ್ಥೆಗಳ ಜೊತೆಗೂಡಿ ಕನ್ನಡ ಭಾಷೆ ಕಟ್ಟುವಲ್ಲಿಮತ್ತು ಸಂಘಟಿಸುವಲ್ಲಿ ತೊಡಗಿಸಿಕೊಂಡಿದ್ದರು. ತಮ್ಮ ಸರಳ ಮತ್ತು ಸಜ್ಜನಿಕೆಯ…
ಧಾರವಾಡ :ಮಾರ್ಚ 27 ವಿಶ್ವ ರಂಗಭೂಮಿ ದಿನಾಚರಣೆಯ ಅಂಗವಾಗಿ ಕರ್ನಾಟಕದ ಪ್ರತಿಷ್ಠಿತ ತಂಡವಾದ ಅಭಿನಯ ಭಾರತಿ, ರಂಗಾಯಣ, ಧಾರವಾಡ ಜತೆ ಸೇರಿ ಇಡೀ ದಿನದುದ್ದಕ್ಕೂ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಮುಂಜಾನೆ 11ಕ್ಕೆ ರಂಗಾಯಣದ ಸಂಸ್ಕೃತಿ ಸಮುಚ್ಚಯದಲ್ಲಿ ಅಭಿನಯ ಭಾರತಿ ರಂಗ ಪ್ರಶಸ್ತಿ…
ಧಾರವಾಡ:– ಕರ್ನಾಟಕ ಪ್ರದೇಶ ಜನತಾದಳ ( ಜಾತ್ಯತೀತ ) ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಯನ್ನಾಗಿ ಧಾರವಾಡದ ನಿವಾಸಿಗಳು ಸಾಮಾಜಿಕ ಹೋರಾಟಗಾಗರಾದ ಅನಿಲ್ ಕುಮಾರ ಅವರನ್ನು ನೇಮಕಮಾಡಲಾಗಿದೆ ಎಂದು ಜೆ.ಡಿ.ಎಸ್.ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಧಾರವಾಡ, 26 : ಧಾರವಾಡ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಅವರ ಪರವಾಗಿ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಹಲವು ಸಭೆಗಳನ್ನು ನಡೆಸಿದರು. ಧಾರವಾಡ ಜಿಲ್ಲೆಯ ಎಲ್ಲಾ ಬ್ಲಾಕ್ ಅಧ್ಯಕ್ಷರು…
ಧಾರವಾಡ 26 :ಹಲವು ವರ್ಷಗಳ ಕಾಲ ಪತ್ರಿಕಾ ರಂಗದಲ್ಲಿ ಅನುಪಮ ಸೇವೆ ಸಲ್ಲಿಸುವುದರ ಜತೆ ಕವಿ, ನಾಟಕಕಾರ, ನಟ, ನಿರ್ದೇಶಕರಾಗಿ, ನಟ, ನಿರ್ದೇಶಕರಾಗಿ, ಆಕಾಶವಾಣಿ, ರಂಗಭೂಮಿ, ಸಿನಿಮಾ, ಜನಸಮುದಾಯ ಅತಿ ಇಷ್ಟದ ಮಾಧ್ಯಮಗಳ ಮೂಲಕ ಸಮಾಜಕ್ಕೆ ಸಾತ್ವಿಕ ಮನರಂಜನೆ ನೀಡಿ, ಮೂರು…
ಧಾರವಾಡ 26 :ಗುರುಲಿಂಗ ಕಾಪಸೆ ಅವರು 1928ರ ಏಪ್ರಿಲ್ 2 ರಂದು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬಿ.ಕೆ. ಲೋಣಿಯಲ್ಲಿ ಜನಿಸಿದರು. ಮಧುರಚೆನ್ನರ ಜೀವನ ಹಾಗೂ ಕೃತಿಗಳು ಕುರಿತು ಮಹಾಪ್ರಬಂಧ ಬರೆದಿದ್ದಾರೆ. ‘ಹಲಸಂಗಿ ಗೆಳೆಯರು’ (1998, ಪ್ರಸಾರಾಂಗ ಕನ್ನಡ ವಿಶ್ವವಿದ್ಯಾಲಯ ಹಂಪಿ)…
ನಿಧನ ವಾರ್ತೆ. ಧಾರವಾಡ..ಹಿರಿಯ ಸಾಹಿತಿಗಳು ಆದ ಡಾ. ಗುರುಲಿಂಗ ಕಾಪಸೆ ಅವರು ತಮ್ಮ ೯೬ ನೆ ವಯಸ್ಸಿನಲ್ಲಿ ಇಂದು ಬೆಳಿಗ್ಗೆ ನಿಧನರಾದರು. ಅಂತಿಮ ದರ್ಶನವನ್ನು ೨ ಗಂಟೆಯವರೆಗೆ ಸಾರ್ವಜನಿಕರಿಗೆ ಮೃತರ ಸ್ವಗೃಹದಲ್ಲಿ ( ಸಪ್ತಾಪೂರ ದುರ್ಗಾ ಕಾಲೊನಿ)ಅನುಕೂಲ ಮಾಡಲಾಗಿದೆ. ನಂತರ ದೇಹವನ್ನು…