PRP ACT ಮೈಸೂರು ವಿಭಾಗೀಯ ರಾಜ್ಯ ಅಧ್ಯಕ್ಷ ಅಕ್ಮಲ್ ಪಾಷಾ ರವರ ಮೇಲೆ ಹಲ್ಲೆ, ಗ್ರಾಮ ಪಂಚಾಯತ್ ಭ್ರಷ್ಟಾಚಾರ ಪ್ರಶ್ನಿಸಿದ್ದಕ್ಕೆ ಈ ಕೃತ್ಯ ಎಸಗಲಾಗಿದೆ

ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕು ಮಲ್ಲಿಪಟ್ಟಣ ಹೋಬಳಿ ಹೊಳಲಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಉದ್ಯೋಗ ಖಾತ್ರಿ ಕಾಮಗಾರಿಗೆ ಸಂಬಂಧಪಟ್ಟ ನಮ್ಮ ಹೊಲ ನಮ್ಮ ದಾರಿ ಕ್ರಿಯಾಯೋಜನೆ ಅಡಿಯಲ್ಲಿ ನೈಜವಾಗಿ ಕಾಮಗಾರಿ ಮಾಡಬೇಕಾಗಿದ್ದ ರಸ್ತೆಯನ್ನು ಬಿಟ್ಟು ವೈಯಕ್ತಿಕವಾಗಿ ಒಂದು…

error: Content is protected !!
× How can I help you?