ಬಿಜೆಪಿಗೆ ಗುಡ್ ಬೈ ಹೇಳಿದ ಕೊಪ್ಪಳ ಸಂಸದ ಕರಡಿ ಸಂಗಣ್ಣ ? ನಾಳೆ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ ?

ಕೊಪ್ಪಳ: ಈ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮುನಿಸಿಕೊಂಡಿದ್ದ ಹಾಲಿ ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರು ಮಂಗಳವಾರ ಕೇಸರಿ ಪಕ್ಷಕ್ಕೆ ಗುಡ್ ಬೈ ಹೇಳಿದ್ದು, ನಾಳೆ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಸಂಗಣ್ಣ ಕರಡಿ…

error: Content is protected !!
× How can I help you?