ರೋಣ:ತಾಲೂಕು ಜಕ್ಕಲಿ ಗ್ರಾಮದ ಸಂಗೊಳ್ಳಿ ರಾಯಣ್ಣ ವೃತ್ತದ ಪಕ್ಕದಲ್ಲಿರುವ ಮುಖ್ಯ ಚರಂಡಿಯಲ್ಲಿ ಸಾಕಷ್ಟು ಹೂಳು ತುಂಬಿಕೊಂಡಿದ್ದು ಸೂಕ್ತವಾದ ಸ್ವಚ್ಛತೆ ಇಲ್ಲದೆ ಕೊಳಚೆ ನೀರು ಅಲ್ಲೇ ನಿಂತು ಗಬ್ಬುನಾರುತ್ತಿದೆ.ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಗ್ರಾಮಸ್ಥರು ಸಾಂಕ್ರಾಮಿಕ ರೋಗಗಳ ಭೀತಿ ಎದುರಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮದ 5…