ಧಾರವಾಡ 25 :ಸಾಂಪ್ರದಾಯಿಕ ಹೋಳಿ ಹುಣ್ಣಿಮೆ ಹಬ್ಬದ ಸಡಗರ ಸಂಭ್ರಮ ಧಾರವಾಡದಲ್ಲಿ ಜೋರಾಗಿಯೇ ನಡೆದಿದ್ದು ಧಾರವಾಡ ಜಿಲ್ಲಾಡಳಿತದ ಅಧಿಕಾರಿಗಳು ಪರಸ್ಪರ ಬಣ್ಣಗಳನ್ನು ಎರಚಿ ಹೋಳಿ ಆಚರಣೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.
ಧಾರವಾಡ 25 :ಯಾವುದೇ ದಾಖಲಾತಿ ಇಲ್ಲದೇ ಸಾರಿಗೆ ಸಂಸ್ಥೆ ಬಸ್ ಮೂಲಕ ತೆಗೆದುಕೊಂಡು ಹೋಗಲಾಗುತ್ತಿದ್ದ 4,97,600 ರೂ, ಗಳನ್ನು ತೇಗೂರು ಚೆಕ್ ಪೋಸ್ಟ್ನಲ್ಲಿ ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ . ಮಶೋದ್ ಎಂಬಾತನ ಬ್ಯಾಗ್ ಚೆಕ್ ಮಾಡಿದಾಗ ಅದರಲ್ಲಿ 4,97,600 ರೂ, ಹಣ…
ಪಾಲಬಾವಿ :ವಿದ್ಯೆ ಕಲಿಯಲು ವಯಸ್ಸಿನ ನಿಭ೯0ದ ಇಲ್ಲರಾಯಬಾಗ ತಾಲೂಕಿನ ಪಾಲಬಾವಿಯ ಸರ್ಕಾರಿ ಪ್ರೌಢಶಾಲೆಯಲ್ಲಿ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ತಾಯಿ-ಮಗ ಪರೀಕ್ಷೆ ಬರೆದಿದ್ದಾರೆ. ಪಾಲಬಾವಿ ಗ್ರಾಮದ ಮಲಗೌಡ ನಾಯಿಕ (ಪಾಟೀಲ) ಸರ್ಕಾರಿ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಶಾಲೆಯ 10ನೇ ತರಗತಿಯ…
ಧಾರವಾಡ :ಅಭಿನಯ ಭಾರತಿ ಮಹಾನಗರದ ಹಿರಿಯರಂಗ ಸಂಸ್ಥೆ ಅಭಿನಯ ಭಾರತಿ ಯು ರಂಗಾಯಣದ ಸಯೋಗದೊಂದಿಗೆ ವಿಶ್ವರಂಗಭೂಮಿ ದಿನಾಚರಣೆಯನ್ನು ಮಾರ್ಚ್ 27 ರಂದು ಬೆಳಿಗ್ಗೆ 10.30 ಗಂಟೆಗೆ ರಂಗಾಯಣದ ಸಾಂಸ್ಕೃತಿಕ ಸಮುಚ್ಚಯದಲ್ಲಿ ಏರ್ಪಡಿಸಿದೆ ಅಂದು ಅ ಅಭಿನಯ ಭಾರತಿ ರಂಗ ಪ್ರಶಸ್ತಿಯನ್ನು ಕಳೆದ…
ಗದಗ ಆತ ಕಾಂಗ್ರೆಸ್ ಕಾರ್ಯಕರ್ತ. ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟಿವ್ ಆಗಿ ಪಕ್ಷದ ಬಗ್ಗೆ ಪ್ರಚಾರ ಮಾಡ್ತಿದ್ದ. ತನ್ನ ಊರಿಗೆ ಬೇಕಾಗಿದ್ದ ವ್ಯಕ್ತಿ. ಆದ್ರೆ ಅವತ್ತು ಇದೇ ಕಾಂಗ್ರೆಸ್ ಮುಖಂಡ ಬರ್ಬರವಾಗಿ ಕೊಲೆಯಾಗಿದ್ದ(Murder). ಅವನನ್ನ ಕೊಂದ ಹಂತಕರು ಮರವೊಂದಕ್ಕೆ ನೇಣು ಹಾಕಿ ಹೋಗಿದ್ರು.…