ಬಿಜೆಪಿ ಸೇರಿದ ನಟಿ ಪೂಜಾ ರಮೇಶ್

ಮಿಸ್ ಇಂಡಿಯಾ ವಿಜೇತೆ, ಚಿಕ್ಕಮಗಳೂರು ಮೂಲದ ನಟಿ ಪೂಜಾ ರಮೇಶ್ (Pooja Ramesh) ಬಿಜೆಪಿ (BJP) ಸೇರಿಕೊಂಡಿದ್ದಾರೆ. ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಇವರನ್ನು ಪಕ್ಷಕ್ಕೆ ಬರಮಾಡಿಕೊಂಡು ಶುಭ ಹಾರೈಸಿದ್ದಾರೆ.ಸದ್ಯ ಪೂಜಾ ರಮೇಶ್ ನಾಲ್ಕು ಚಿತ್ರಗಳಲ್ಲಿ ಬ್ಯುಸಿಯಾಗಿದ್ದು, ಇದರ ಮಧ್ಯೆ…

ಕೋಲಾರ ಮೀಸಲು ಕ್ಷೇತ್ರವಾಗಿರದಿದ್ದರೆ ದೇವೇಗೌಡ ಇನ್ನೊಬ್ಬ ಮೊಮ್ಮಗನನ್ನೂ ಕಣಕ್ಕಿಳಿಸುತ್ತಿದ್ದರು: ಸಿದ್ದರಾಮಯ್ಯ, ಸಿಎಂ

ಕೋಲಾರ ಲೋಕಸಭಾ ಕ್ಷೇತ್ರ ಮೀಸಲಾಗಿರದಿದ್ದರೆ ಅಲ್ಲಿ ಮತ್ತೊಬ್ಬ ಮೊಮ್ಮಗನನ್ನು ಸ್ಪರ್ಧೆಗಿಳಿಸುತ್ತಿದ್ದರು ಎಂದು ಸಿದ್ದರಾಮಯ್ಯ ಗೇಲಿ ಮಾಡಿದರು. ಬಿಜೆಪಿ ಜೊತೆ ಸೇರಿರುವ ಹಿನ್ನೆಲೆಯಲ್ಲಿ ಅವರ ಪಕ್ಷದ ಹೆಸರಲ್ಲಿರುವ ಸೆಕ್ಯುಲರ್ ಪದವನ್ನು ತೆಗೆದುಹಾಕಿ ಅಂತ ಹೇಳಿದ್ದಕ್ಕೆ ಸಿದ್ದರಾಮಯ್ಯನಿಗೆ ಗರ್ವ ಜಾಸ್ತಿಯಾಗಿದೆ, ಗರ್ವಭಂಗ ಮಾಡ್ತೀನಿ ಅಂತ…

ಗದಗ ಪೊಲೀಸ್ ಸಾಹಾಸ; 5 ಲಕ್ಷ ಬಹುಮಾನ ಘೋಷಿಸಿದ ಐ ಜಿ ಪಿ

ಬಹು ಕ್ಲಿಷ್ಟಕರ ಗದಗ ಶಹರದ 4 ಜನರ ಕೊಲೆ ಪ್ರಕರಣವನ್ನು ಶ್ರೀ ವಿಕಾಶ್ ಕುಮಾರ್ ವಿಕಾಶ್.,ಐಪಿಎಸ್ ಮಾನ್ಯ ಐಜಿಪಿ, ಉವ, ಬೆಳಗಾವಿರವರ ಮಾರ್ಗದರ್ಶನದಲ್ಲಿ ಶ್ರೀ.ಬಿ.ಎಸ್.ನೇಮಗೌಡ, ಐಪಿಎಸ್, ಎಸ್ಪಿ, ಗದಗ ರವರ ನೇತೃತ್ವದ ತಂಡ ಬೇಧಿಸಿದ್ದು, ಒಟ್ಟು 8 ಜನರನ್ನು ದಸ್ತಗಿರಿ ಮಾಡಿ…

ಈಶ್ವರಪ್ಪ ಉಚ್ಚಾಟನೆ

ರಾಜ್ಯದ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆಎಸ್‌ ಈಶ್ವರಪ್ಪರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಮಗನಿಗೆ ಲೋಕ ಸಭಾ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದು, ನಾಮಪತ್ರ ವಾಪಸ್ ಪಡೆಯದಿದ್ದ ಕಾರಣ…

ಗದಗ ಹಂತಕರು ಇವರೆ ನೋಡಿ

ಗದಗ, ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು

ಕೃತ್ಯ ನಡೆದ 72 ಗಂಟೆಗಳಲ್ಲಿ ಪ್ರಕರಣ ಬೇಧಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಅವರರ ತಂಡಕ್ಕೆ ಡಿಜಿ, ಐಜಿಪಿ ಅಲೋಕ್ ಮೋಹನ್ ಅವರಿಂದ 5 ಲಕ್ಷ ರೂ. ಬಹುಮಾನ ಘೋಷಣೆ ಮಾಡಿದ್ದಾರೆ. ಗದಗ: ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಕೆಲ ದಿನಗಳ…

ನೇಹಾ ಜೊತೆ ಫಯಾಜ್ ಫೋಟೋ ವೈರಲ್

ಹುಬ್ಬಳ್ಳಿ ಯುವತಿಯನ್ನು ಕೊಂದ ಫಯಾಜ್

ಹುಬ್ಬಳ್ಳಿಯಲ್ಲೊಂದು ಭೀಕರ, ಅಮಾನವೀಯ ಕೃತ್ಯ

,ಹುಬ್ಬಳ್ಳಿಯಲ್ಲೊಂದು ಭೀಕರ, ಅಮಾನವೀಯ ಕೃತ್ಯ ನಡೆದಿದೆ. ಫಯಾಜ್‌ ಎಂಬುವವನು ನೇಹಾ ಎಂಬ ವಿದ್ಯಾರ್ಥಿನಿಯನ್ನು ಬಿವಿಬಿ ಕಾಲೇಜಿನ ಆವರಣದಲ್ಲೇ ಇರಿದು ಕೊಂದಿದ್ದಾನೆ. ಇಬ್ಬರೂ ಪರಿಚಿತರು. ಆಕೆ ಮದುವೆಗೆ ಒಪ್ಪಲಿಲ್ಲ ಎಂಬುದೇ ಕೊಲೆಗೆ ಕಾರಣ ಎನ್ನಲಾಗಿದೆ. ಅವನ ಬಂಧನವಾಗಿದೆ. ತನಿಖೆ, ಕಾನೂನುಪ್ರಕ್ರಿಯೆ ನಡೆಯುತ್ತಿದೆ. ಕರುಳು…

ಗದಗ : ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಬರ್ಬರ ಕೊಲೆ ಮಾಡಿ ದುಷ್ಕರ್ಮಿಗಳು ಎ‍ಸ್ಕೇಪ್..!

ಗದಗ: ಬೆಳ್ಳಂಬೆಳಿಗೆ ಬೆಚ್ಚಿಬೀಳಿಸುವ ಸುದ್ದಿ ಹೊರಬಿದ್ದಿದ್ದು, ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಲಗಿದಲ್ಲೇ ಭೀಕರವಾಗಿ ಹತ್ಯೆ ಮಾಡಲಾಗಿದೆ. ಈ ಆಘಾತಕಾರಿ ಘಟನೆ ಗದಗದ ನಗರದ ದಾಸರ ಓಣಿಯಲ್ಲಿ ನಡೆದಿದೆ. ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ನಾಲ್ವರನ್ನು ಹತ್ಯೆ…

error: Content is protected !!
× How can I help you?