Former BJP MLA Sanjay Patil on Sunday sparked a political discourse over his “one peg” remark at the Karnataka state Women and Child Development Minister Lakshmi Hebbalkar whose son Mrinal…
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಸ್ಪರ್ಧಿಸಲು ನಿರ್ಧರಿಸಿರುವ ದಿಂಗಾಲೇಶ್ವರ ಶ್ರೀಗಳು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸಂಧಾನದ ಬಳಿಕವೂ ತಮ್ಮ ಪಟ್ಟು ಸಡಿಲಿಸಿಲ್ಲ. ಸೋಮವಾರ ಶ್ರೀಗಳನ್ನು ಭೇಟಿ ಆದ ಬಳಿಕ ಯಡಿಯೂರಪ್ಪ ಅವರು ಶ್ರೀಗಳು ಜೋಶಿ ಅವರ ಮುಂದೆ…
ಕೊಪ್ಪಳ: ಈ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮುನಿಸಿಕೊಂಡಿದ್ದ ಹಾಲಿ ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರು ಮಂಗಳವಾರ ಕೇಸರಿ ಪಕ್ಷಕ್ಕೆ ಗುಡ್ ಬೈ ಹೇಳಿದ್ದು, ನಾಳೆ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಸಂಗಣ್ಣ ಕರಡಿ…
ತುಮಕೂರು: ಕುಂಚಿಟಿಗ ಸಮುದಾಯ ಭವನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಮಾತನಾಡುತ್ತಿದ್ದ ವೇಳೆ ವೇದಿಕೆಗೆ ನುಗ್ಗಿದ ಇಬ್ಬರು ಮಹಿಳೆಯರು ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಗ್ರಾಮೀಣ ಮಹಿಳೆಯರು ದಾರಿ…
ಮಕ್ಕಳ ಭವಿಷ್ಯದೊಂದಿಗೆ ಆಟವಾಡುವ ಜಿದ್ದಿಗೆ ಬಿದ್ದಿರುವ ರಾಜ್ಯ ಸರ್ಕಾರ, ಆ ಮೂಲಕ ವಿದ್ಯಾರ್ಥಿಗಳು, ಅವರ ಪೋಷಕರು, ಶಿಕ್ಷಕರು ಮತ್ತು ಶಾಲಾ ಆಡಳಿತಗಳಿಗೆ ಮಾನಸಿಕ ಹಿಂಸೆ ಮತ್ತು ದೈಹಿಕ ಸಂಕಷ್ಟವನ್ನು ನೀಡಿದೆ. ತರಾತುರಿಯಲ್ಲಿ ಫಲಿತಾಂಶ ಪ್ರಕಟಿಸಲು ಆದೇಶ ಹೊರಡಿಸಿದ ರೀತಿಯಲ್ಲೇ ಸರ್ಕಾರದ ದುರುದ್ದೇಶ…
ಇಂದು ಸಾಯಂಕಾಲ ಹಾಗೆ ಸುಮ್ಮನೆ ಬೆಟಗೇರಿ ಭಾಗದ ರಂಗಾವಧೂತ ನಗರಕ್ಕೆ ಹೊರಟಾಗ ಬೆಟಗೇರಿ ಬುದ್ಧಿ ಮಾಂದ್ಯ ಶಾಲೆಯ ಕ್ರಾಸ್ ನಲ್ಲಿ ಪೊಲೀಸ್ ಜೀಪ್ ಸಾರ್ವಜನಿಕರ ಉದ್ದೇಶಿಸಿ ಸಂರಕ್ಷತೆಯ ಕುರಿತು ಸಾರ್ವಜನಿಕರಿಗೆ ವಿವರಿಸುತ್ತಿದ್ದರು. ಕಳ್ಳತನದ ಬಗ್ಗೆ ಸಾರ್ವಜನಿಕರಿಗೆ ಅತಿ ಸರಳವಾದ ರೀತಿಯಲ್ಲಿ ಸಾರ್ವಜನಿಕರಿಗೆ…
ಶಿವಮೊಗ್ಗ: ಕೃಷಿ ವಿವಿಯ ಕಟ್ಟಡದ ಮೇಲ್ಛಾವಣಿ ಕಾಮಗಾರಿಗೆ ಹಣ ಬಿಡುಗಡೆ ಮಾಡಲು ಹಣದ ಬೇಡಿಕೆ ಇಟ್ಟಿದ್ದ ಇರುವಕ್ಕಿಯ ಕೃಷಿ ವಿಶ್ವವಿದ್ಯಾಲಯದ ಎಇಇ ಲೋಹಿತ್ ಪ್ರಶಾಂತ್ ಕುಮಾರ್ ಮತ್ತು ಅಕೌಂಟೆಂಟ್ ಗಿರೀಶ್ ಜಿ.ಆರ್ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು…
ಬೆಂಗಳೂರು: ಕನ್ನಡದ ಕುಳ್ಳ, ಹಿರಿಯ ನಟ ದ್ವಾರಕೀಶ್ (81) ನಿಧನರಾಗಿದ್ದಾರೆ.ಹೃದಯಾಘಾತದಿಂದ ದ್ವಾರಕೀಶ್ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರು. ಇಂದು ಬೆಳಗ್ಗೆ ದ್ವಾರಕೀಶ್ ನಿಧನರಾಗಿರುವ ಸುದ್ದಿಯನ್ನು ಅವರ ಪುತ್ರ ಯೋಗೀಶ್…
ಇಂದುಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದರೋಣ ನಗರದಲ್ಲಿಭಾರತ ರತ್ನ ಸಂವಿಧಾನ ಶಿಲ್ಪಿಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರಜಯಂತಿಯನ್ನು ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯ ರೋಣ ತಾಲೂಕ ಅಧ್ಯಕ್ಷರಾದ ಎಮ್ ಎಚ್ ನದಾಫ ರವರಹಾಗೂ ಸಂಘಟನೆಯ ಎಲ್ಲ ಪದಾಧಿಕಾರಿಗಳ ಸಮೂಹದಲ್ಲಿ ಆಚರಣೆ ಮಾಡಲಾಯಿತು.ಈ…