ಯಲ್ಲಮ್ಮ ತಾಂಡೆಯ ಯುವಕರಿಂದ ಇವತ್ತಿನ ದಿವಸ PUC ಯಲ್ಲಿ 90% ಕ್ಕಿಂತ ಹೆಚ್ಚಿನ ಅಂಕ ಪಡೆದವರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಇದರಲ್ಲಿ ನಮ್ಮ ತಾಂಡಾದ ಯುವತಿಯರಾದ ಐಶ್ವರ್ಯ ರವಿ ಲಮಾಣಿ (98%), ಅಕ್ಷತಾ ವಿಜಯ ಚವ್ಹಾಣ (90.83%), ರಾಧಿಕಾ ಶಿವಾಜಿ ಲಮಾಣಿ…
ಸವದತ್ತಿ.ಲೋಕಸಭಾ ಚುನಾವಣೆಯ ಅಂಗವಾಗಿ ಬೆಳಗಾವಿ ಲೋಕಸಭಾ ಕ್ಷೆತ್ರದ ಸವದತ್ತಿಯಲ್ಲಿ ಬಿ ಜೆ ಪಿ ಮಾಜಿ ಶಾಸಕರಾದ ದಿವಂಗತ ಶ್ರೀ ಆನಂದ ಮಾಮನಿಯವರ ಪತ್ನಿಯವರಾದ ಶ್ರೀಮತಿ ರತ್ನಾ ಆನಂದ ಮಾಮನಿಅವರ ಮನೆಯಲ್ಲಿ ಭೇಟಿಯಾಗಿ ಉಭಯ ಕುಶಲೋಪರಿ ವಿಚಾರಿಸಿ ಬರುವ ಲೋಕಸಭಾ ಚುನಾವಣೆ ಬಗ್ಗೆ…
ಲೋಕಸಭೆಯ ಚುನಾವಣೆಯ ಪ್ರಚಾರಾರ್ಥ ಸವದತ್ತಿ ವಿಧಾನಸಭಾ ಕ್ಷೇತ್ರದ ಶಿರಸಂಗಿ ಗ್ರಾಮದಲ್ಲಿ ಪ್ರಚಾರ ಕೈಗೊಂಡು, ಮತ ಯಾಚಿಸಲಾಯಿತು. ಈ ಸಮಯದಲ್ಲಿ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹೊಟ್ಟಿಹೊಳಿ , ಶಾಸಕರಾದ ವಿಶ್ವಾಸ್ ವೈದ್ಯ, ಬಿ.ಎಸ್.ಪಾಟೀಲ, ಎಸ್.ಎಸ್.ಗೊರವನಕೊಳ್ಳ, ರಮೇಶ ಸಾವಜಿ, ಮಾರುತಿ ಪೋತರಾಜ, ಮಹಾರಾಜ…
ಸವದತ್ತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಿರಸಂಗಿ, ಕಲ್ಲಾಪುರ, ಆಚಮಟ್ಟಿ, ಚುಳಕಿ ಗ್ರಾಮಗಳಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾದ ಮೃಣಾಲ ಹೆಬ್ಬಾಳಕರ್ ಪರ ಮತಯಾಚನೆ ಮಾಡಲಾಯಿತು. ಈ ಸಂಧರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಿ ಡಿ ಟೋಪೋಜಿ…
ಸವದತ್ತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಿಂದೋಗಿ, ಹಿರೂರ, ಬಂಡಾರಹಳ್ಳಿ ಗ್ರಾಮದಲ್ಲಿ ಲೋಕಸಭೆಯ ಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾದ ಮೃಣಾಲ ಹೆಬ್ಬಾಳಕರ್ ಪರ ಮತಯಾಚನೆ ಮಾಡಲಾಯಿತು. ಈ ಸಂಧರ್ಭದಲ್ಲಿ ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಚನ್ನರಾಜ್ ಹೊತ್ತಿಹೊಳ್ಳಿ ಬ್ಲಾಕ್…
ಸವದತ್ತಿ ಪಟ್ಟಣದ ಬಿ.ಜೆ.ಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು ಮುಖಂಡರು ಹಾಗೂ ಕಾರ್ಯಕರ್ತರನ್ನು ಬರಮಾಡಿಕೊಂಡು ಕಾಂಗ್ರೆಸ್‌ನಲ್ಲಿ ಎಲ್ಲರಿಗೂ ಸಮಾನ ಸ್ಥಾನಮಾನ ಸಿಗುತ್ತದೆ. ಪಕ್ಷದ ಸಿದ್ಧಾಂತ ಮೆಚ್ಚಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದ ಮಿತ್ರರಿಗೆ ಅಭಿನಂದನೆ ತಿಳಿಸಿದೆ. ಬಿಜೆಪಿ ತೊರೆದು ಕಾಂಗ್ರೆಸ್…