ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ ಕಾರ್ಯಕಾರಿ ಸಮಿತಿ (ಇಸಿ) ಸದಸ್ಯರು ‘ತಂಡ’ವಾಗಿ ಕೆಲಸ ಮಾಡುತ್ತಿಲ್ಲ. ತಮ್ಮನ್ನು ಬದಿಗೊತ್ತಲು ಸಮಿತಿ ಸದಸ್ಯರು ಪ್ರಯತ್ನಿಸುತ್ತಿದ್ದಾರೆ ಎಂದು ಅಸೋಷಿಯೇಷನ್‌ನ ಅಧ್ಯಕ್ಷೆ ಪಿ.ಟಿ ಉಷಾ ಆರೋಪಿಸಿದ್ದಾರೆ. ಉಷಾ ಕೂಡ ಇಸಿಯ ಭಾಗವಾಗಿದ್ದಾರೆ. ಅವರು ‘ಇಸಿ’ಯ ಇತರ ಸದಸ್ಯರಿಗೆ ಪತ್ರ…